Versions
KNV ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
ERVKN ನಂಬಿಕೆಯಿಲ್ಲದೆ ದೇವರನ್ನು ಯಾರೂ ಮೆಚ್ಚಿಸಲಾಗುವುದಿಲ್ಲ. ದೇವರ ಬಳಿಗೆ ಬರುವ ಯಾರೇ ಆಗಲಿ, ದೇವರು ಇದ್ದಾನೆಂತಲೂ ಆತನನ್ನು ಮನಃಪೂರ್ವಕವಾಗಿ ಹುಡುಕುವ ಜನರಿಗೆ ಆತನು ಪ್ರತಿಫಲವನ್ನು ಕೊಡುತ್ತಾನೆಂತಲೂ ನಂಬಬೇಕು.
IRVKN ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು § 1ಪೂರ್ವ 28:9; ಯೆರೆ 29:12-14; ಯೋಹಾ 4:24: ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು. PEPS