Bible Versions
Bible Books

Hebrews 13:15 (ASV) American Standard Version

Versions

KNV   ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
ERVKN   ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us