Bible Versions
Bible Books

Hebrews 2:17 (ASV) American Standard Version

Versions

KNV   ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.
ERVKN   ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.
IRVKN   ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us