Bible Versions
Bible Books

Hebrews 2:3 (ASV) American Standard Version

Versions

KNV   ಎಷ್ಟೋ ದೊಡ್ಡ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ERVKN   ನಮಗೆ ದಯಪಾಲಿಸಲ್ಪಟ್ಟ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.
IRVKN   ನಮ್ಮ ಮುಂದಿಟ್ಟಿರುವ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us