Versions
KNV ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ERVKN ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.
IRVKN ಏಕೆಂದರೆ † 1 ಪೇತ್ರ. 1:23: ದೇವರ ವಾಕ್ಯವು ಸಜೀವವಾದದ್ದು, ‡ ಯೆರೆ 23:29; ಅ. ಕೃ. 2:37; 1 ಥೆಸ. 2:13: ಸಕ್ರಿಯವಾದದ್ದು ಮತ್ತು ಯಾವ § ಪ್ರಕ 1:16; 2:12: ಇಬ್ಬಾಯಿ ಕತ್ತಿಗಿಂತಲೂ * ಯೆಶಾ 49:2; ಎಫೆ 6:17: ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, † 1 ಕೊರಿ 14:24, 25: ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.