Versions
KNV ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
ERVKN ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.
IRVKN ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, § ವಿಮೋ 22:11: ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.