Bible Versions
Bible Books

Hosea 12:9 (ASV) American Standard Version

Versions

KNV   ಐಗುಪ್ತದೇಶದಿಂದ ನಿನ್ನ ದೇವರಾಗಿರುವ ಕರ್ತನಾದ ನಾನು ಇನ್ನೂ ಪರಿಶುದ್ಧ ಹಬ್ಬದ ದಿನದ ಪ್ರಕಾರ ಗುಡಾರಗಳಲ್ಲಿ ವಾಸಿಸುವ ಹಾಗೆ ನಿನ್ನನ್ನು ಮಾಡುವೆನು.
ERVKN   “ಆದರೆ ನೀನು ಈಜಿಪ್ಟ್ ದೇಶದಲ್ಲಿರುವಾಗಲೇ ನಾನು ನಿನ್ನ ದೇವರಾಗಿದ್ದೇನೆ. ನೀನು ಗುಡಾರಗಳಲ್ಲಿ ವಾಸಿಸುವಂತೆ ಮಾಡುವೆನು.
IRVKN   ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ;
ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us