Versions
KNV ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ERVKN ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೇತನವನ್ನೂ ಗೌರವಿಸಲು ಬರುವರು.
IRVKN ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು. PE