Bible Versions
Bible Books

Hosea 4:13 (ASV) American Standard Version

Versions

KNV   ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್‌, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.
ERVKN   ಅವರು ಪರ್ವತ ಶಿಖರಗಳ ಮೇಲೆ ಯಜ್ಞಗಳನ್ನರ್ಪಿಸುತ್ತಾರೆ; ಬೆಟ್ಟಗಳ ಮೇಲೆಯೂ ಓಕ್, ಪಾಪಲಾರ್ ಮತ್ತು ಏಲ್ಮ್ ಮರಗಳಡಿಗಳಲ್ಲಿಯೂ ಧೂಪ ಹಾಕುತ್ತಾರೆ. ಮರಗಳ ನೆರಳು ದಟ್ಟವಾಗಿರುವದು. ಆದುದರಿಂದ ನಿಮ್ಮ ಹೆಣ್ಣುಮಕ್ಕಳು ವೇಶ್ಯೆಯರಂತೆ ಅದರಡಿಯಲ್ಲಿ ಮಲಗುವರು. ನಿಮ್ಮ ಸೊಸೆಯಂದಿರು ಲೈಂಗಿಕಪಾಪದಲ್ಲಿ ಮಗ್ನರಾಗಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us