Versions
KNV ನಾನು ಅವರನ್ನು ಗದರಿಸಿದ್ದಾಗ್ಯೂ ನನಗೆ ತಿರುಗಿಬಿದ್ದವರು ಕೊಲೆಯನ್ನು ಮಾಡುವದರಲ್ಲಿ ಮಗ್ನರಾಗಿದ್ದಾರೆ.
ERVKN ನೀವು ಅನೇಕಾನೇಕ ಕೆಟ್ಟ ಸಂಗತಿಗಳನ್ನು ಮಾಡಿದ್ದೀರಿ. ಆದುದರಿಂದ ನಿಮ್ಮೆಲ್ಲರನ್ನು ನಾನು ಶಿಕ್ಷಿಸುತ್ತೇನೆ.
IRVKN ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯಲ್ಲಿ ಮಗ್ನರಾಗಿದ್ದಾರೆ; ನಾನೇ ಅವರೆಲ್ಲರನ್ನೂ ಶಿಕ್ಷಿಸುವೆನು.