Bible Versions
Bible Books

Isaiah 13:17 (ASV) American Standard Version

Versions

KNV   ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
ERVKN   ದೇವರು ಹೇಳುವದೇನೆಂದರೆ: “ಮೇದ್ಯರ ಸೈನ್ಯವು ಬಾಬಿಲೋನನ್ನು ಮುತ್ತುವಂತೆ ಮಾಡುವೆನು. ಮೇದ್ಯರ ಸೈನ್ಯಕ್ಕೆ ಬೆಳ್ಳಿಬಂಗಾರ ಸುರಿಸಿದರೂ ಅವರು ಬಾಬಿಲೋನಿನ ಮೇಲೆ ಧಾಳಿ ಮಾಡುವದನ್ನು ನಿಲ್ಲಿಸುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us