Bible Versions
Bible Books

Isaiah 14:25 (ASV) American Standard Version

Versions

KNV   ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
ERVKN   ನನ್ನ ದೇಶದಲ್ಲಿ ಅಶ್ಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ರಾಜನ ಮೇಲೆ ತುಳಿದುಕೊಂಡು ನಡೆದಾಡುವೆನು. ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us