Bible Versions
Bible Books

Isaiah 16:12 (ASV) American Standard Version

Versions

KNV   ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.
ERVKN   ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು. ಸಂಭವಿಸುವ ಸಂಗತಿಗಳನ್ನು ನೋಡಿದಾಗ ಪ್ರಾರ್ಥಿಸಲೂ ಅವರಲ್ಲಿ ಉತ್ಸಾಹವಿರುವುದಿಲ್ಲ.
IRVKN   ಮೋವಾಬ್ಯರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡು
ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಅವರ ಪ್ರಾರ್ಥನೆಯು ಸಫಲವಾಗುವುದಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us