Versions
KNV ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.
ERVKN ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹು ದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.