Versions
KNV ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN ಕೋಟೆಗೋಡೆಯುಳ್ಳ ಎಫ್ರಾಯೀಮನ ಪಟ್ಟಣಗಳು ನಾಶವಾಗುವವು. ದಮಸ್ಕದಲ್ಲಿರುವ ಸರ್ಕಾರವು ಕೊನೆಗೊಳ್ಳುವದು. ಇಸ್ರೇಲರಿಗೆ ಆದಂತೆಯೇ ಅರಾಮ್ಯರಿಗೂ ಆಗುವದು. ಪ್ರಮುಖ ನಗರವಾಸಿಗಳು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು” ಇದು ಸರ್ವಶಕ್ತನಾದ ಯೆಹೋವನ ನುಡಿ.