Versions
KNV ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ.
ERVKN ಸರ್ವಶಕ್ತನೂ ಒಡೆಯನೂ ಆಗಿರುವ ಯೆಹೋವನು ಹೇಳುವದೇನೆಂದರೆ: “ನಾನು ಈಜಿಪ್ಟನ್ನು ಕಠಿಣನಾದ ಒಡೆಯನಿಗೆ ಒಪ್ಪಿಸುವೆನು. ಬಲಿಷ್ಠ ಒಡೆಯನು ಅವರನ್ನು ಆಳುವನು.”