Bible Versions
Bible Books

Isaiah 22:22 (ASV) American Standard Version

Versions

KNV   ದಾವೀದನ ಮನೆಯ ಬೀಗ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು; ಅವನು ತೆರೆದರೆ ಯಾರು ಮುಚ್ಚರು ಮುಚ್ಚಿದರೆ ಯಾರು ತೆರೆಯರು.
ERVKN   “ದಾವೀದನ ಮನೆಯ ಬೀಗದ ಕೈಯನ್ನು ಅವನ ಕುತ್ತಿಗೆಯಲ್ಲಿರಿಸುವೆನು. ಅವನು ಬಾಗಿಲನ್ನು ತೆರೆದರೆ ಅದು ತೆರೆದೇ ಇರುವದು. ಅದನ್ನು ಯಾರೂ ಮುಚ್ಚಲಾರರು. ಅವನು ಬಾಗಿಲನ್ನು ಮುಚ್ಚಿದರೆ ಅದು ಮುಚ್ಚಿಯೇ ಇರುವದು. ಅದನ್ನು ತೆರೆಯಲು ಯಾರಿಂದಲೂ ಆಗುವದಿಲ್ಲ.
IRVKN   ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು;
ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us