Versions
KNV ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
ERVKN ಯೆಹೋವನೇ, ನೀನು ಮಾಡಬಯಸಿದ ಎಲ್ಲವುಗಳಲ್ಲಿ ಯಶಸ್ವಿಯಾಗಿರುವೆ. ಆದುದರಿಂದ ನಮಗೆ ಶಾಂತಿಯನ್ನು ಅನುಗ್ರಹಿಸು. ದೇವರು ತನ್ನ ಜನರಿಗೆ ಹೊಸ ಜೀವವನ್ನು ಕೊಡುವನು
IRVKN ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.