Versions
KNV ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;
ERVKN ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ. ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು. ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು ಸುಲಭವಾಗುವಂತೆ ಮಾಡುವೆ.
IRVKN ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.