Bible Versions
Bible Books

Isaiah 28:28 (ASV) American Standard Version

Versions

KNV   ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ.
ERVKN   ಸ್ತ್ರೀಯು ರೊಟ್ಟಿಯನ್ನು ತಯಾರಿಸುವಾಗ ಹಿಟ್ಟನ್ನು ಕೈಯಲ್ಲಿ ನಾದಿ ಅದನ್ನು ಚೆನ್ನಾಗಿ ಹದಗೊಳಿಸುವಳು. ಆದರೆ ಆಕೆ ಹಾಗೆಯೇ ಮಾಡುತ್ತಾ ಇರುವದಿಲ್ಲ. ಅದೇ ರೀತಿಯಲ್ಲಿ ಯೆಹೋವನು ಜನರನ್ನು ಶಿಕ್ಷಿಸುವನು. ಆತನು ಬಂಡಿಯ ಚಕ್ರದಿಂದ ಬೆದರಿಸುವನು. ಆದರೆ ಅವರನ್ನು ಸಂಪೂರ್ಣವಾಗಿ ಪುಡಿಪುಡಿ ಮಾಡುವದಿಲ್ಲ. ಅವರನ್ನು ತುಳಿದುಬಿಡಲು ಅನೇಕ ಕುದುರೆಗಳನ್ನು ಉಪಯೋಗಿಸುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us