Bible Versions
Bible Books

Isaiah 28:7 (ASV) American Standard Version

Versions

KNV   ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
ERVKN   ಆದರೆ ಈಗ ನಾಯಕರುಗಳು ಮತ್ತರಾಗಿದ್ದಾರೆ. ಯಾಜಕರೂ ಪ್ರವಾದಿಗಳೂ ಮದ್ಯಸೇವನೆಯಿಂದ ಮತ್ತರಾಗಿದ್ದಾರೆ. ಅವರು ಎಡವಿಬೀಳುತ್ತಾರೆ. ಪ್ರವಾದಿಗಳು ದರ್ಶನಗಳನ್ನು ಕಾಣುವಾಗ ಅಮಲೇರಿದವರಾಗಿರುತ್ತಾರೆ; ನ್ಯಾಯಾಧೀಶರು ತೀರ್ಪು ಕೊಡುವಾಗ ಅಮಲೇರಿದವರಾಗಿರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us