Bible Versions
Bible Books

Isaiah 29:15 (ASV) American Standard Version

Versions

KNV   ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
ERVKN   ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಟ ಕಾರ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us