Bible Versions
Bible Books

Isaiah 29:20 (ASV) American Standard Version

Versions

KNV   ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.
ERVKN   ಇದು ಕ್ರೂರಿಗಳೂ ದುಷ್ಟರೂ ನಾಶವಾದಾಗ ಆಗುವದು. ಕೆಟ್ಟಕಾರ್ಯಗಳನ್ನು ಮಾಡುವದರಲ್ಲಿ ಸಂತೋಷಿಸುವವರು ಇಲ್ಲದೆ ಹೋದಾಗ ಕಾರ್ಯಗಳು ನಡಿಯುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us