Bible Versions
Bible Books

Isaiah 2:11 (ASV) American Standard Version

Versions

KNV   ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ದಿನದಲ್ಲಿ ಉನ್ನತನಾಗಿರುವನು.
ERVKN   ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.
IRVKN   ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು.
ಯೆಹೋವನೊಬ್ಬನೇ ದಿನದಲ್ಲಿ ಉನ್ನತೋನ್ನತನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us