Versions
KNV ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
ERVKN ಆ ಸಮಯದಲ್ಲಿ ಜನರು ತಮ್ಮ ಅಹಂಕಾರವನ್ನು ತೋರಿಸುವುದಿಲ್ಲ. ಈಗ ಅಹಂಕಾರಿಗಳಾಗಿರುವವರು ನೆಲದತನಕ ಬಗ್ಗಿಹೋಗುವರು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.
IRVKN ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು.
ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.