Bible Versions
Bible Books

Isaiah 30:8 (ASV) American Standard Version

Versions

KNV   ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.
ERVKN   ಎಲ್ಲಾ ಜನರಿಗೆ ಕಾಣುವಂತೆ ಇದನ್ನು ಹಲಗೆಯ ಮೇಲೆ ಬರೆ; ಪುಸ್ತಕದಲ್ಲೂ ಬರೆ. ಕೊನೆಯ ದಿವಸಗಳಿಗಾಗಿ ಇದನ್ನು ಬರೆ. ಬಹುಕಾಲದ ನಂತರ ಇದು ಸಂಭವಿಸುವದು.
IRVKN   {ಐಗುಪ್ತದ ಆಶ್ರಯದಿಂದಾಗುವ ದುರ್ಗತಿ} PS ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ,
ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us