Bible Versions
Bible Books

Isaiah 32:18 (ASV) American Standard Version

Versions

KNV   ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ERVKN   ನನ್ನ ಜನರು ಮನೋಹರವಾಗಿರುವ ಶಾಂತಿಮಯವಾದ ಭೂಮಿಯಲ್ಲಿಯೂ ಸುರಕ್ಷಿತವಾದ ಗುಡಾರಗಳಲ್ಲಿಯೂ ಪ್ರಶಾಂತವಾದ ಮತ್ತು ನಿಶಬ್ದವಾದ ಸ್ಥಳಗಳಲ್ಲಿಯೂ ವಾಸಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us