Bible Versions
Bible Books

Isaiah 32:6 (ASV) American Standard Version

Versions

KNV   ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
ERVKN   ದುಷ್ಟನು ದುಷ್ಟತೆಯ ಬಗ್ಗೆ ಮಾತನಾಡುವನು. ದುಷ್ಟಕಾರ್ಯಗಳನ್ನು ಮಾಡಲು ತನ್ನ ಹೃದಯದಲ್ಲಿ ಆಲೋಚಿಸುವನು. ದುಷ್ಟನು ಯೆಹೋವನ ಬಗ್ಗೆ ಕೆಟ್ಟವುಗಳನ್ನು ಹೇಳುತ್ತಾನೆ. ಹಸಿದವರಿಗೆ ಆಹಾರವನ್ನು ತಿನ್ನುವದಕ್ಕಾಗಲಿ ಬಾಯಾರಿದವರಿಗೆ ನೀರನ್ನು ಕುಡಿಯುವದಕ್ಕಾಗಲಿ ಅವನು ಬಿಡುವದಿಲ್ಲ.
IRVKN   ಏಕೆಂದರೆ ನೀಚನು ನೀಚವಾಗಿ ಮಾತನಾಡುವನು.
ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ,
ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us