Bible Versions
Bible Books

Isaiah 37:14 (ASV) American Standard Version

Versions

KNV   ಹಿಜ್ಕೀಯನು ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು,
ERVKN   ಹಿಜ್ಕೀಯನು ದೂತರ ಕೈಗಳಿಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ಅನಂತರ ನೇರವಾಗಿ ಯೆಹೋವನ ಆಲಯಕ್ಕೆ ಹೋಗಿ ಪತ್ರವನ್ನು ಯೆಹೋವನ ಮುಂದಿಟ್ಟನು.
IRVKN   {ಹಿಜ್ಕೀಯನ ಪ್ರಾರ್ಥನೆ} PS ಹಿಜ್ಕೀಯನು ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us