Versions
KNV ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
ERVKN ನೋಡು, ಕೆಲವರು ನಿನ್ನ ಮೇಲೆ ಕೋಪಗೊಂಡಿದ್ದಾರೆ. ಆದರೆ ಅವರು ನಾಚಿಕೆಪಡುವರು. ನಿನ್ನ ಶತ್ರುಗಳು ಕಳೆದುಹೋಗಿ ಕಾಣದೆ ಹೋಗುವರು.
IRVKN ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು,
ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.