Versions
KNV ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
ERVKN ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿ ಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ.
IRVKN ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು.
ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.