Bible Versions
Bible Books

Isaiah 41:19 (ASV) American Standard Version

Versions

KNV   ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
ERVKN   ಮರುಭೂಮಿಯ ಮೇಲೆ ಮರಗಳು ಬೆಳೆಯುವವು. ಅಲ್ಲಿ ದೇವದಾರು, ಆಲೀವ್, ಕಸ್ತೂರಿಜಾಲಿ, ತುರಾಯಿ, ತಪಸಿ ಮತ್ತು ತಿಲಕ ವೃಕ್ಷಗಳು ಇರುವವು.
IRVKN   ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು.
ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us