Bible Versions
Bible Books

Isaiah 41:23 (ASV) American Standard Version

Versions

KNV   ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
ERVKN   ಮುಂದೆ ಸಂಭವಿಸುವುದನ್ನು ತಿಳಿದುಕೊಳ್ಳಲು ನಾವು ಯಾವ ಸೂಚನೆಗಳಿಗಾಗಿ ಎದುರು ನೋಡಬೇಕು? ತಿಳಿಸಿರಿ. ನೀವೇ ದೇವರುಗಳೆಂದು ಆಗ ನಮಗೆ ಖಚಿತವಾಗುವುದು. ಏನನ್ನಾದರೂ ಮಾಡಿರಿ. ಯಾವದನ್ನಾದರೂ ಮಾಡಿರಿ. ಒಳ್ಳೆಯದನ್ನು, ಕೆಟ್ಟದ್ದನ್ನು ಮಾಡಿರಿ. ಆಗ ನೀವು ಜೀವವುಳ್ಳವರೆಂದು ತಿಳಿದು ನಿಮಗೆ ಗೌರವಿಸಿ, ಭಯಪಟ್ಟು ನಿಮ್ಮನ್ನು ಹಿಂಬಾಲಿಸುವೆವು.
IRVKN   ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ.
ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us