Versions
KNV ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
ERVKN ಯೆಹೋವನು ಇಂತೆನ್ನುತ್ತಾನೆ, “ಇಸ್ರೇಲೇ, ನೀನು ನನ್ನ ಸೇವಕನಾಗಿರುವೆ. ಯಾಕೋಬೇ, ನಾನು ನಿನ್ನನ್ನು ಆರಿಸಿಕೊಂಡೆನು. ನೀನು ನನ್ನ ಸ್ನೇಹಿತನಾದ ಅಬ್ರಹಾಮನ ಕುಟುಂಬದವನಾಗಿರುವೆ.
IRVKN {ಇಸ್ರಾಯೇಲನ್ನು ಧೈರ್ಯಗೊಳಿಸುವ ವಾಗ್ದಾನಗಳು} PS ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ,
ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,