Versions
KNV ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
ERVKN ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.
IRVKN ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ,
ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು.
ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.