Bible Versions
Bible Books

Isaiah 43:10 (ASV) American Standard Version

Versions

KNV   ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
ERVKN   ಯೆಹೋವನು ಹೇಳುವದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.
IRVKN   ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು.
ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು.
ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us