Bible Versions
Bible Books

Isaiah 44:18 (ASV) American Standard Version

Versions

KNV   ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
ERVKN   ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೊ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us