Versions
KNV ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ.
ERVKN ನನ್ನಂತಹ ಬೇರೆ ದೇವರುಗಳಿಲ್ಲ. ಬೇರೆ ದೇವರುಗಳು ಇದ್ದರೆ ಅವು ಈಗ ಮಾತನಾಡಲಿ. ಆ ದೇವರುಗಳು ಬಂದು ತಾವು ನನ್ನಂತಿರುವುದಾಗಿ ರುಜುವಾತು ಮಾಡಲಿ. ಎಂದೆಂದಿಗೂ ಇರುವ ಈ ಜನರನ್ನು ನಾನು ಸೃಷ್ಟಿಸಿದಂದಿನಿಂದ ಏನಾಯಿತೆಂಬುದನ್ನು ನನಗೆ ತಿಳಿಸಬೇಕು. ಆ ದೇವರು ಮುಂದೆ ಸಂಭವಿಸಲಿಕ್ಕಿರುವ ವಿಷಯಗಳನ್ನು ತಿಳಿಸಬೇಕು.