Bible Versions
Bible Books

Isaiah 45:10 (ASV) American Standard Version

Versions

KNV   ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ.
ERVKN   ತಂದೆಯು ಮಕ್ಕಳನ್ನು ಹುಟ್ಟಿಸುತ್ತಾನೆ. ಮಕ್ಕಳು ತಂದೆಯನ್ನು, ‘ನನಗೆ ಜೀವ ಯಾಕೆ ಕೊಟ್ಟೇ?’ ಎಂದು ಕೇಳಲಾಗುವುದಿಲ್ಲ. ಮಕ್ಕಳು ತಮ್ಮ ತಾಯಿಗೆ, ‘ನನ್ನನ್ನು ಯಾಕೆ ಹೆತ್ತದ್ದು ಎಂದು ಕೇಳಲಾಗುವುದಿಲ್ಲ.”‘
IRVKN   ‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us