Bible Versions
Bible Books

Isaiah 45:17 (ASV) American Standard Version

Versions

KNV   ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
ERVKN   ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.
IRVKN   ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು.
ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us