Bible Versions
Bible Books

Isaiah 45:21 (ASV) American Standard Version

Versions

KNV   ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
ERVKN   ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us