Bible Versions
Bible Books

Isaiah 45:9 (ASV) American Standard Version

Versions

KNV   ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
ERVKN   “ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಜೇಡಿಮಣ್ಣಿನಂತೆ ಇದ್ದಾರೆ.
IRVKN   {ದೇವರ ಮೇಲೆ ಗುಣುಗುಟ್ಟುವವರನ್ನು ಖಂಡಿಸುವುದು} PS ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ!
ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us