Versions
KNV ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
ERVKN ಪುರುಷರು ನಿನ್ನ ಶರೀರವನ್ನು ನೋಡಿ ನಿನ್ನೊಂದಿಗೆ ಸಂಭೋಗಿಸುವರು. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ಯಾರೂ ನಿನಗೆ ಸಹಾಯಮಾಡಲು ಬರುವದಿಲ್ಲ.
IRVKN ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ,
ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.