Versions
KNV ಇಗೋ, ನಾನು ನಿನ್ನನ್ನು ಶೋಧಿಸಿದ್ದೇನೆ; ಆದರೆ ಬೆಳ್ಳಿಯಂತೆ ಅಲ್ಲ; ಸಂಕಟದ ಕುಲುಮೆಯಿಂದ ನಿನ್ನನ್ನು ಆದು ಕೊಂಡಿದ್ದೇನೆ.
ERVKN ಇಗೋ, ನಾನು ನಿಮ್ಮನ್ನು ಶುದ್ಧೀಕರಿಸುತ್ತೇನೆ. ಜನರು ಬೆಳ್ಳಿಯನ್ನು ಬೆಂಕಿಯಿಂದ ಶುದ್ಧೀಕರಿಸುತ್ತಾರೆ. ಆದರೆ ನಾನು ನಿಮ್ಮನ್ನು ಸಂಕಟಗಳಿಂದ ಶುದ್ಧೀಕರಿಸುವೆನು.
IRVKN ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.