Bible Versions
Bible Books

Isaiah 48:16 (ASV) American Standard Version

Versions

KNV   ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
ERVKN   ನನ್ನ ಬಳಿಗೆ ಬಂದು ನನ್ನ ಮಾತು ಕೇಳಿರಿ! ಬಾಬಿಲೋನ್ ಒಂದು ದೇಶವಾಗಿ ಪರಿಣಮಿಸುವಾಗ ನಾನು ಅಲ್ಲಿದ್ದೆನು. ಆದಿಯಿಂದಲೇ ನಾನು ಸ್ವಷ್ಟವಾಗಿ ಹೇಳಿದ್ದೇನೆ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿದ್ದೇನೆ.” ಯೆಶಾಯನು ಹೇಳಿದ್ದೇನಂದರೆ: “ಈಗ ನನ್ನ ಒಡೆಯನಾದ ಯೆಹೋವನೂ ಆತನ ಆತ್ಮನೂ ವಿಷಯಗಳನ್ನು ತಿಳಿಸಲು ನನ್ನನ್ನು ಕಳುಹಿಸಿದ್ದಾನೆ.
IRVKN   ನನ್ನ ಬಳಿಗೆ ಬಂದು ಇದನ್ನು ಕೇಳಿರಿ,
ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ.
ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us