Bible Versions
Bible Books

Isaiah 48:2 (ASV) American Standard Version

Versions

KNV   ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
ERVKN   ಹೌದು, ಅವರು ಪರಿಶುದ್ಧ ಪಟ್ಟಣದ ನಿವಾಸಿಗಳಾಗಿದ್ದಾರೆ. ಅವರು ಇಸ್ರೇಲಿನ ದೇವರನ್ನು ಅವಲಂಬಿಸಿಕೊಂಡಿದ್ದಾರೆ. ಸರ್ವಶಕ್ತನಾದ ಯೆಹೋವನು ಎಂಬುದೇ ಆತನ ಹೆಸರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us