Versions
KNV ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;
ERVKN ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.
IRVKN ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ;
ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು;
ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.