Versions
KNV ಆರಂಭದಲ್ಲಿ ಆಗದಿದ್ದವುಗಳು ಈಗ ಉಂಟಾಗಿವೆ; ಇಗೋ, ಅವು ನನಗೆ ತಿಳಿದಿದ್ದವೆಂದು ನೀನು ಹೇಳದಂತೆ ಈ ದಿನಕ್ಕೆ ಮುಂಚೆಯೇ ಅವು ಗಳನ್ನು ಕುರಿತು ನಿನಗೆ ಕೇಳಗೊಡಿಸಲಿಲ್ಲ.
ERVKN ಇವು ಬಹಳ ಕಾಲದ ಹಿಂದೆ ನಡೆದ ವಿಷಯಗಳಲ್ಲ. ಇವು ಈಗ ಸಂಭವಿಸುವ ವಿಷಯಗಳು. ಈ ದಿವಸಕ್ಕೆ ಮೊದಲು ನೀವು ಇದನ್ನು ಕೇಳಲಿಲ್ಲ. ಆದುದರಿಂದ ‘ನಮಗೆ ಇದೆಲ್ಲಾ ಗೊತ್ತಿದೆ’ ಎಂದು ನೀವು ಹೇಳಲಾಗದು.
IRVKN ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು,
ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.