Bible Versions
Bible Books

Isaiah 48:9 (ASV) American Standard Version

Versions

KNV   ನನ್ನ ಹೆಸರು ಕೆಡದಂತೆ ನನ್ನ ಕೋಪವನ್ನು ತಡೆ ಮಾಡಿದೆ. ನನ್ನ ಸ್ತುತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.
ERVKN   ಆದರೆ ನಾನು ತಾಳ್ಮೆಯಿಂದಿರುವೆನು. ನಾನು ಇದನ್ನು ನನ್ನ ಹೆಸರಿನ ನಿಮಿತ್ತ ಮಾಡುವೆನು. ನಾನು ನಿಮ್ಮ ಮೇಲೆ ಕೋಪಗೊಂಡು ನಾನು ನಾಶಮಾಡದೆ ಇದ್ದುದಕ್ಕಾಗಿ ಜನರು ನನ್ನನ್ನು ಸ್ತುತಿಸುವರು. ನನ್ನ ತಾಳ್ಮೆಗಾಗಿ ನೀವು ನನ್ನನ್ನು ಕೊಂಡಾಡುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us