Bible Versions
Bible Books

Isaiah 50:9 (ASV) American Standard Version

Versions

KNV   ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
ERVKN   ಆದರೆ ನನ್ನ ಒಡೆಯನು ಸಹಾಯ ಮಾಡುತ್ತಾನೆ. ಯಾರೂ ನನ್ನ ಮೇಲೆ ದೋಷಾರೋಪಣೆ ಹೊರಿಸಲಾಗದು. ಜನರೆಲ್ಲರೂ ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವರು, ನುಸಿಯು ಅವುಗಳನ್ನು ತಿಂದುಬಿಡುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us